BIG BREAKING NEWS : ಮೊದಲ ಸಲ ರಾಜೀನಾಮೆ ಸುಳಿವು ಕೊಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ  ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸುಳಿವು ಕೊಟ್ಟಿದ್ದಾರೆ. ವಿಶ್ವಾದ್ಯಂತ ಕೊರೋನಾ ಆರ್ಭಟಕ್ಕೆ ಪೋಷಕರನ್ನು ಕಳೆದುಕೊಂಡದ್ದು ಬರೋಬ್ಬರಿ 1.5 ಮಿಲಿಯನ್ ಮಕ್ಕಳು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನನಗೆ ಪ್ರೀತಿ ವಿಶ್ವಾಸ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಮಾಡುವ ಅವಕಾಶ ಇಲ್ಲ. ಆದರೆ ಹೈಕಮಾಂಡ್ ನನ್ನ ಕೆಲಸ ಮೆಚ್ಚಿ ನನಗೆ ಅವಕಾಶ ಮಾಡಿಕೊಟಿದೆ … Continue reading BIG BREAKING NEWS : ಮೊದಲ ಸಲ ರಾಜೀನಾಮೆ ಸುಳಿವು ಕೊಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ