BIG BREAKING NEWS : ಇಳಿಕೆ ಕಂಡ ಕೊರೊನಾ : ಭಾರತದಲ್ಲಿಂದು ಹೊಸದಾಗಿ 31,443 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 31,443 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ನಟ ದರ್ಶನ್ ಹೆಸರಿನಲ್ಲಿ ವಂಚನೆ ಅರೋಪ : ನಿರ್ಮಾಪಕ ಉಮಾಪತಿ ಹೇಳಿದ್ದೇನು? ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 31,433 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 30,905,809 ಕ್ಕೆ ಏರಿಕೆಯಾಗಿದೆ.  ಕಳೆದ 24 … Continue reading BIG BREAKING NEWS : ಇಳಿಕೆ ಕಂಡ ಕೊರೊನಾ : ಭಾರತದಲ್ಲಿಂದು ಹೊಸದಾಗಿ 31,443 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ