BIG BREAKING NEWS : ಭಾರತದಲ್ಲಿ ಇಳಿಕೆ ಕಂಡ ಕೊರೊನಾ : 24 ಗಂಟೆಗಳಲ್ಲಿ 38,164 ಕೇಸ್ ಪತ್ತೆ, 499 ಮಂದಿ ಸಾವು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 38,164 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮಹಾಮಳೆಗೆ ತತ್ತರಿಸಿದ ಮುಂಬೈ : ಹಲವೆಡೆ ಕಟ್ಟಡ ಕುಸಿದು 32 ಮಂದಿ ಸಾವು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 38,164 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.  ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,44,229 ಕ್ಕೆ ಏರಿಕೆಯಾಗಿದೆ. ಉತ್ತರ … Continue reading BIG BREAKING NEWS : ಭಾರತದಲ್ಲಿ ಇಳಿಕೆ ಕಂಡ ಕೊರೊನಾ : 24 ಗಂಟೆಗಳಲ್ಲಿ 38,164 ಕೇಸ್ ಪತ್ತೆ, 499 ಮಂದಿ ಸಾವು