BIG BREAKING NEWS : ವಿಜಯನಗರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಹೊಸಪೇಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿದ್ದು, ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆ ಮತ್ತು ಕಾಲೇಜಿನಲ್ಲಿ 32 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೋನಾ ಲಸಿಕೆ ಕೊರತೆ : ಒಡಿಶಾದ 400ಕ್ಕೂ ಹೆಚ್ಚು ವ್ಯಾಕ್ಸಿನೇಷನ್ ಕೇಂದ್ರಗಳು ಬಂದ್ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್ಎಸ್ಎಲ್ ಸಿಯ 9 ವಿದ್ಯಾರ್ಥಿಗಳು, ಪಿಯುಸಿಯ 23 ವಿದ್ಯಾರ್ಥಿಗಳು ಮತ್ತು … Continue reading BIG BREAKING NEWS : ವಿಜಯನಗರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು