BIG BREAKING NEWS : ಮೈಸೂರಿನಲ್ಲಿ ನಟ ದರ್ಶನ್-ಗ್ಯಾಂಗ್ ನಿಂದ ಹೋಟೆಲ್ ಕೆಲಸಗಾರನ ಮೇಲೆ ಹಲ್ಲೆ : ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು : ನಟ ದರ್ಶನ್ ಅವರಿಗೆ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪವನ್ನು ಮಾಡಿದ್ದು, ಮೈಸೂರಿನಲ್ಲಿರುವ ಸ್ಟಾರ್ ಹೋಟೆಲ್ ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಹೋಟೆಲ್  ಕೆಲಸಗಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ : ಜುಲೈ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ! ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ … Continue reading BIG BREAKING NEWS : ಮೈಸೂರಿನಲ್ಲಿ ನಟ ದರ್ಶನ್-ಗ್ಯಾಂಗ್ ನಿಂದ ಹೋಟೆಲ್ ಕೆಲಸಗಾರನ ಮೇಲೆ ಹಲ್ಲೆ : ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ