BIG BREAKING NEWS : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ, ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 38,949 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. BREAKING NEWS : ಜಮ್ಮುವಿನ ಸಾಂಬಾದಲ್ಲಿ ಮತ್ತೆ ನಾಲ್ಕು ಡ್ರೋನ್ ಗಳು ಪತ್ತೆ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್ಲಿ 38,949 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10,26,829 … Continue reading BIG BREAKING NEWS : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ, ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆ