BIG BREAKING NEWS: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ, ರಾಜ್ಯ ಸರ್ಕಾರದಿಂದ ಆದೇಶ

*ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಸಚಿವ ಸುನೀಲ್‌ ಕುಮಾರ್‌ ಕುವೆಂಪು ವಿರಚಿತ ನಾಡಗೀತೆ”ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ … Continue reading BIG BREAKING NEWS: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ, ರಾಜ್ಯ ಸರ್ಕಾರದಿಂದ ಆದೇಶ