BIG BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇ.ಡಿ ಯಿಂದ ಬೀಗ
ನವದೆಹಲಿ: ಜಾರಿ ನಿರ್ದೇಶನಾಲಯದಿಂದ ( Enforcement Directorate – ED ) ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯಲ್ಲಿರುವಂತ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ( National Herald office ) ಸೀಲ್ ಮಾಡಲಾಗಿದೆ. ಅಲ್ಲದೇ ಏಜೆನ್ಸಿಯ ಪೂರ್ವಾನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದು ಸೂಚಿಸಿದೆ. ದೇಶದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಠಿಸಿದ್ದಂತ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ … Continue reading BIG BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇ.ಡಿ ಯಿಂದ ಬೀಗ
Copy and paste this URL into your WordPress site to embed
Copy and paste this code into your site to embed