BIG BREAKING NEWS: ದೀಪಾವಳಿ ಹಬ್ಬಕ್ಕೆ SC/ST ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ, ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಬಿಡುಗಡೆ

*ಅವಿನಾಶ್‌ ಆರ್ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಬೆಂಗಳೂರು: ದೀಪಾವಳಿ ಹಬ್ಬಕ್ಕೆ SC/ST ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ, ಮೀಸಲಾತಿ ಹೆಚ್ಚಿಸಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅಧಿಸೂಚನೆ ವಿವರ ಹೀಗಿದೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧ್ಯಾದೇಶ, 2022 ಇದಕ್ಕೆ 2022ರ ಅಕ್ಟೋಬರ್ ತಿಂಗಳ 23ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ … Continue reading BIG BREAKING NEWS: ದೀಪಾವಳಿ ಹಬ್ಬಕ್ಕೆ SC/ST ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ, ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಬಿಡುಗಡೆ