BIG BREAKING NEWS : `KRS’ ಡ್ಯಾಂ ಬಳಿ ಕಲ್ಲುಗಳು ಕುಸಿತ : ಜನರಲ್ಲಿ ಹೆಚ್ಚಿದ ಆತಂಕ

ಮಂಡ್ಯ : ಕೆಆರ್ ಎಸ್ ಡ್ಯಾಂ ನಿರ್ಮಾಣವಾಗಿ 90 ವರ್ಷಗಳ ಬಳಿಕ ಡ್ಯಾಂನ ಬಳಿ ಕಲ್ಲುಗಳು ಕುಸಿತವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ಅವಕಾಶ ಗಾರ್ಡನ್ ನಿಂದ ಕೆಆರ್ ಎಸ್ ಜಲಾಶಯದ ಮೇಲೆ ಹೋಗುವ ರಸ್ತೆಯಲ್ಲಿ ಕಲ್ಲು ಕುಸಿತವಾಗಿದ್ದು, ಡ್ಯಾಂನ ಕಲ್ಲುಗಳು ಕುಸಿತವಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಡ್ಯಾಂ ಸುರಕ್ಷತೆಗೆ ನಿರ್ಮಾಣ ಮಾಡಲಾಗಿದ್ದ ಕಲ್ಲುಗಳು ಕುಸಿದಿವೆ. ಡ್ಯಾಂ … Continue reading BIG BREAKING NEWS : `KRS’ ಡ್ಯಾಂ ಬಳಿ ಕಲ್ಲುಗಳು ಕುಸಿತ : ಜನರಲ್ಲಿ ಹೆಚ್ಚಿದ ಆತಂಕ