BIG BREAKING NEWS: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ : ಆಗಸ್ಟ್ 10 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಮೇಕೆದಾಟು ಅಣೆಕಟ್ಟು (Mekedatu Dam) ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ. ʻದೇಶದಲ್ಲಿ ಭದ್ರತೆ ಸ್ಥಾಪಿಸಲಾಗಿದೆ, ಸಿಖ್ಖರು & ಭಾರತೀಯರೇ ಅಫ್ಘಾನಿಸ್ತಾನಕ್ಕೆ ವಾಪಸ್​ ಬನ್ನಿʼ: ತಾಲಿಬಾನ್​ ಒತ್ತಾಯ ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತು. ಈ ಹಿನ್ನೆಲೆಯಲ್ಲಿ … Continue reading BIG BREAKING NEWS: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ : ಆಗಸ್ಟ್ 10 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್