BIG BREAKING NEWS : ಕೊರೊನಾ ಲಸಿಕೆ ಎರಡನೇ ಡೋಸ್ ಪಡೆದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಏಮ್ಸ್ ನಲ್ಲಿ ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಮೇ. 2ರ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಏಮ್ಸ್ ನಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದೇನೆ. ಲಸಿಕೆಗೆ ಅರ್ಹರಾದ ಜನರು ಶೀಘ್ರವೇ ಲಸಿಕೆ ಪಡೆಯಿರಿ.  ವೈರಸ್ ಅನ್ನು ಸೋಲಿಸಲು ಲಸಿಕೆ ಯು ನಮ್ಮ … Continue reading BIG BREAKING NEWS : ಕೊರೊನಾ ಲಸಿಕೆ ಎರಡನೇ ಡೋಸ್ ಪಡೆದ ಪ್ರಧಾನಿ ಮೋದಿ