BIG BREAKING NEWS: ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ
ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‍ನಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಿದರು ಇದೇ ವೇಳೆ ಅವರು ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. … Continue reading BIG BREAKING NEWS: ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ
Copy and paste this URL into your WordPress site to embed
Copy and paste this code into your site to embed