ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Supreme Court directs release of six accused including Nalini and RP Ravichandran, serving life imprisonment in connection with the assassination of former Prime Minister Rajiv Gandhi. pic.twitter.com/nguZY99Svc
— ANI (@ANI) November 11, 2022