ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ … Continue reading BIG BREAKING NEWS: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಹಂತಕರ ಬಿಡುಗಡೆಗೆ ಸುಪ್ರಿಂಕೋರ್ಟ್ ಆದೇಶ | Rajiv Gandhi Killers Freed
Copy and paste this URL into your WordPress site to embed
Copy and paste this code into your site to embed