Big Breaking News: ಆತ್ಯಾಚಾರ ಆರೋಪ- ಶಿವಮೂರ್ತಿ ಮುರುಘಾ ಶರಣರ ಪ್ರತಿಮೆ ಧ್ವಂಸ ಮಾಡಿ ಆಕ್ರೋಶ

ಚಿತ್ರದುರ್ಗ : ಮುರುಘಾ ಶರಣರ ವಿರುದ್ಧ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಪ್ರಕರಣ ಎದುರಿಸುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಶ್ರೀಗಳ ಪ್ರತಿಮೆಯನ್ನು ಯುವಕರ ಗುಂಪೊಂದು ಧ್ವಂಸಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥಾ ಸೇವಾಶ್ರಮದಲ್ಲಿ ನಿರ್ಮಿಸಲಾಗಿದ್ದ ಶಿವಮೂರ್ತಿ ಮುರುಘಾ ಶರಣರ ಪ್ರತಿಮೆಯನ್ನು ಗ್ರಾಮಸ್ಥರು ಸೋಮವಾರ ಧ್ವಂಸಗೊಳಿಸಿದ್ದಾರೆ. ಮಲ್ಲಾಡಿಹಳ್ಳಿ, ರಾಮಘಟ್ಟ, ಡುಮ್ಮಿ, ಕೆಂಗುಂಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಯುವಕರು ಗುಂಪು ಆಶ್ರಮ ಪ್ರವೇಶಿಸಿ ಶಿವಮೂರ್ತಿ ಶರಣ ಫೋಟೋಗಳನ್ನು ಹೊರಗೆ … Continue reading Big Breaking News: ಆತ್ಯಾಚಾರ ಆರೋಪ- ಶಿವಮೂರ್ತಿ ಮುರುಘಾ ಶರಣರ ಪ್ರತಿಮೆ ಧ್ವಂಸ ಮಾಡಿ ಆಕ್ರೋಶ