BIG BREAKING NEWS : ಆಗಸ್ಟ್ 10 ಕ್ಕೆ `SSLC’ ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. BIG NEWS : 2008 ರ ಮುಂಬೈ ದಾಳಿ ಪ್ರಕರಣದ ಆರೋಪಿ `ರಾಣಾ’ ಭಾರತಕ್ಕೆ ಹಸ್ತಾಂತರ : ಅಮೆರಿಕ ಸಮ್ಮತಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ನಡೆದ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, … Continue reading BIG BREAKING NEWS : ಆಗಸ್ಟ್ 10 ಕ್ಕೆ `SSLC’ ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್