BIG BREAKING NEWS : ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಗುಡ್ ಬೈ

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ರಾಜಕೀಯ ಪಕ್ಷ ಬರ್ಕಾಸ್ತುಗೊಳಿಸುವುದಾಗಿ ಹೇಳಿದ್ದಾರೆ. BIG NEWS : ಶೀಘ್ರವೇ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಝೈಡಸ್ ಕ್ಯಾಡಿಲಾ ಕೋವಿಡ್-19 ಲಸಿಕೆ ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ … Continue reading BIG BREAKING NEWS : ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಗುಡ್ ಬೈ