BIG BREAKING NEWS: ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ | Karnataka TET Exam Result 2022
ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು ಅಂತ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಟ್ವಿಟ್ ಮಾಡಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಅಂತ ತಿಳಿಸಿದ್ದಾರೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ರಾಜ್ಯಾದ್ಯಂತ ನವೆಂಬರ್ 06 ರಂದು ಸಾಂಗವಾಗಿ ನಡೆದಿತ್ತು. ಅಂದು 332913 … Continue reading BIG BREAKING NEWS: ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ | Karnataka TET Exam Result 2022
Copy and paste this URL into your WordPress site to embed
Copy and paste this code into your site to embed