BIG BREAKING NEWS : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ : ಜಿಲ್ಲಾಡಳಿತದಿಂದ ಮಹತ್ವದ ಆದೇಶ

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ. ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು … Continue reading BIG BREAKING NEWS : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ : ಜಿಲ್ಲಾಡಳಿತದಿಂದ ಮಹತ್ವದ ಆದೇಶ