BIG BREAKING NEWS: ನಾಳೆ ‘ವಿಧಾನಸಭೆಯಲ್ಲಿ’ ಮತಾಂತರ ನಿಷೇಧ ಕಾಯ್ದೆ ಮಂಡನೆ, ರಾಜ್ಯ ಸಚಿವ ಸಂಪುಟದಿಂದ ‘ಗ್ರೀನ್‌ ಸಿಗ್ನಲ್‌’

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಧೇಯಕ ಮಂಡನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಈ ನಡುವೆ ನಾಳೆ ಈ ಮಸೂದನೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎನ್ನಲಾಗಿದೆ. ಈ ನಡುವೆ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ( Siddaramaiah ) ಅವರು ಆರೋಪಿಸಿದ್ದಾರೆ. ತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ … Continue reading BIG BREAKING NEWS: ನಾಳೆ ‘ವಿಧಾನಸಭೆಯಲ್ಲಿ’ ಮತಾಂತರ ನಿಷೇಧ ಕಾಯ್ದೆ ಮಂಡನೆ, ರಾಜ್ಯ ಸಚಿವ ಸಂಪುಟದಿಂದ ‘ಗ್ರೀನ್‌ ಸಿಗ್ನಲ್‌’