ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, ಇಬ್ಬರಿಗೆ ಗಾಯವಾಗಿದೆ ಅಂಥ ತಿಳಿದು ಬಂದಿದೆ.

ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ನೆಲೆಯೊಂದರ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಭಯೋತ್ಪಾದಕರನ್ನು ಸಾಯಿಸಿದ್ದು, ಮತ್ತು ಮೂವರು ಭಾರತೀಯ ಸೈನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡರು ಕಾರ್ಯಾಚರಣೆ ಪ್ರಗತಿಯಲ್ಲಿದೆ ಅಂತ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾವೆ.

Share.
Exit mobile version