BIG BREAKING NEWS: ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ | Veteran Kannada actor Lohitashwa No more

ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.   ಶರತ್ ಲೋಹಿತಾಶ್ವ ಇವರು ಜನಿಸಿದ್ದು ತುಮಕುರು ಜಿಲ್ಲೆಯಲ್ಲಿ. ಶರತ್ … Continue reading BIG BREAKING NEWS: ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ | Veteran Kannada actor Lohitashwa No more