Big Breaking : ಜಮ್ಮುವಿನ ದೇಗುಲಗಳ ಮೇಲೆ ದಾಳಿ ಮಾಡಲು ಪಾಕ್ ಉಗ್ರ ಸಂಘಟನೆಗಳ ಯೋಜನೆ : ಹೈ ಅಲರ್ಟ್ ಘೋಷಣೆ

ಜಮ್ಮು : ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ (Pakistan-backed terror) ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ ( Jaish-e-Mohammed )ಮತ್ತು ಲಷ್ಕರ್-ಎ-ತೊಯ್ಬಾ (Lashkar-e-Taiba) ಕೋಮು ಉದ್ವಿಗ್ನತೆಯನ್ನು ಹುಟ್ಟುಹಾಕಲು ಜಮ್ಮು ಕಾಶ್ಮೀರದ ದೇವಾಲಯಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್ (High alert) ಘೋಷಿಸಲಾಗಿದೆ. ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. PM KISAN : ಈ ರೀತಿ ಪಿಎಂ ಕಿಸಾನ್ ಯೋಜನೆಯಿಂದ ಹಣ ಪಡೆದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್ … Continue reading Big Breaking : ಜಮ್ಮುವಿನ ದೇಗುಲಗಳ ಮೇಲೆ ದಾಳಿ ಮಾಡಲು ಪಾಕ್ ಉಗ್ರ ಸಂಘಟನೆಗಳ ಯೋಜನೆ : ಹೈ ಅಲರ್ಟ್ ಘೋಷಣೆ