Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬಾಲಕಾರ್ಮಿಕ ಪದ್ಧತಿ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬಿಗಿ ಕ್ರಮ: ಕೇಂದ್ರ ಸರ್ಕಾರಕ್ಕೆ ಜಾರಿಗೊಳಿಸಿತು ನೋಟಿಸ್!

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಆರಂಭಿಕ ಹಿನ್ನಡೆ!
INDIA

BIG BREAKING : ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಆರಂಭಿಕ ಹಿನ್ನಡೆ!

By kannadanewsnow57

ನವದೆಹಲಿ : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. 6223 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

BIG BREAKING: PM Modi suffers early setback in Varanasi Lok Sabha constituency BREAKING : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ ಗೆ ಭಾರೀ ಮುನ್ನಡೆ : ಡಿ.ಕೆ. ಸುರೇಶ್‌ ಗೆ ಬಿಗ್‌ ಶಾಕ್!
Share. Facebook Twitter LinkedIn WhatsApp Email

Related Posts

ಬಾಲಕಾರ್ಮಿಕ ಪದ್ಧತಿ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬಿಗಿ ಕ್ರಮ: ಕೇಂದ್ರ ಸರ್ಕಾರಕ್ಕೆ ಜಾರಿಗೊಳಿಸಿತು ನೋಟಿಸ್!

2 Mins Read

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

2 Mins Read

ಇರಾನ್‌ನಲ್ಲಿ 87 ದಿನಗಳ ಇಂಟರ್ನೆಟ್ ಬ್ಲ್ಯಾಕೌಟ್‌ಗೆ ಮುಕ್ತಿ: ಜಾಗತಿಕ ಅಂತರ್ಜಾಲ ಸಂಪರ್ಕ ಮರುಸ್ಥಾಪನೆಗೆ ಅಧ್ಯಕ್ಷ ಪೆಜೆಶ್ಕಿಯಾನ್ ಆದೇಶ!

1 Min Read
Recent News

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬಾಲಕಾರ್ಮಿಕ ಪದ್ಧತಿ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬಿಗಿ ಕ್ರಮ: ಕೇಂದ್ರ ಸರ್ಕಾರಕ್ಕೆ ಜಾರಿಗೊಳಿಸಿತು ನೋಟಿಸ್!

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

ರಾಜ್ಯದಾದ್ಯಂತ ಜೂನ್ 1 ರಿಂದ ಶಾಲೆಗಳು ಪ್ರಾರಂಭ : ಶಿಕ್ಷಕರು, ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ

State News
KARNATAKA

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

ರಾಜ್ಯದಾದ್ಯಂತ ಜೂನ್ 1 ರಿಂದ ಶಾಲೆಗಳು ಪ್ರಾರಂಭ : ಶಿಕ್ಷಕರು, ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಊಟ-ತಿಂಡಿ ದರ ಶೇ.60 ರಷ್ಟು ಏರಿಕೆ | Hotel price hike

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.