Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

17/03/2026 1:44 PM

BREAKING : ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮಹಿಳೆಯರಿಗೆ `ಹೆರಿಗೆ ರಜೆ’ ನಿರಾಕರಿಸುವುದು ಕಾನೂನುಬಾಹಿರ : ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು

17/03/2026 1:44 PM

BIG NEWS : ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಶಾಕ್ : ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ!

17/03/2026 1:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ತಿರುಪತಿ ‘ಲಡ್ಡು’ ವಿವಾದ : ತನಿಖೆಗೆ ಸ್ವತಂತ್ರ ‘SIT’ ತಂಡ ರಚಿಸಿ ಸುಪ್ರೀಂ ಕೋರ್ಟ್ ಆದೇಶ!
INDIA

BIG BREAKING : ತಿರುಪತಿ ‘ಲಡ್ಡು’ ವಿವಾದ : ತನಿಖೆಗೆ ಸ್ವತಂತ್ರ ‘SIT’ ತಂಡ ರಚಿಸಿ ಸುಪ್ರೀಂ ಕೋರ್ಟ್ ಆದೇಶ!

By kannadanewsnow0504/10/2024 11:23 AM

ನವದೆಹಲಿ : ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಲಡ್ಡು ವಿವಾದದ ಕುರಿತ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಸ್ವತಂತ್ರ ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಆದೇಶ ಹೊರಡಿಸಿದ್ದಾರೆ.

ಹೌದು ತಿರುಪತಿ ಲಡ್ಡು ವಿವಾದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಜಡ್ಜ್ ಸ್ವತಂತ್ರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ. ಒಟ್ಟು ಐವರ ವಿಶೇಷ ತನಿಖಾತಂಡ ರಚಿಸಿದ ಸುಪ್ರೀಂ ಕೋರ್ಟ್, ರಾಜ್ಯದ ಅಧಿಕಾರಿಗಳು ಸಿಬಿಐ, ಫುಡ್ ಸೇಫ್ಟಿ ಅಧಿಕಾರಿಗಳು ಈ ಒಂದು ತಂಡದಲ್ಲಿ ಇದ್ದಾರೆ. ಸಿಬಿಐನ ಇಬ್ಬರು ಅಧಿಕಾರಿಗಳು ರಾಜ್ಯದ ಇಬ್ಬರು ಅಧಿಕಾರಿಗಳು ಫುಡ್ ಸೇಫ್ಟಿ ಸಂಸ್ಥೆಯ ಓರ್ವ ಅಧಿಕಾರಿ ಒಳಗೊಂಡ ತನಿಖಾ ತಂಡ ಇದಾಗಿದೆ.

ಒಟ್ಟು ಐವರ ವಿಶೇಷ ತನಿಖಾ ತಂಡವನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಆಂಧ್ರಪ್ರದೇಶ ಸರ್ಕಾರದ ಎಸ್ಐಟಿ ತನಿಖೆ ಬೇಡ ಸ್ವತಂತ್ರವಾದಂತಹ ವಿಶೇಷ ತನಿಕಾ ತಂಡ ರಚಿಸಿ, ಈ ಪ್ರಕರಣದ ಕುರಿತಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಈ ಒಂದು ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ವೇಳೆ ಸೆಪ್ಟೆಂಬರ್ 30ರಂದು, ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Share. Facebook Twitter LinkedIn WhatsApp Email

Related Posts

BREAKING : ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮಹಿಳೆಯರಿಗೆ `ಹೆರಿಗೆ ರಜೆ’ ನಿರಾಕರಿಸುವುದು ಕಾನೂನುಬಾಹಿರ : ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು

17/03/2026 1:44 PM1 Min Read

BREAKING : ‘3 ತಿಂಗಳಿಗಿಂತ ಮೇಲ್ಪಟ್ಟ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮಹಿಳೆಯರಿಗೆ `ಹೆರಿಗೆ ರಜೆ’ ಕಡ್ಡಾಯ : ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು !

17/03/2026 1:36 PM1 Min Read

‘LPG ಗ್ಯಾಸ್ ಗ್ರಾಹಕ’ರಿಗೆ ಗುಡ್ ನ್ಯೂಸ್: ಇನ್ನು ಮುಂದೆ ಮನೆಯಲ್ಲೇ ಕುಳಿತು ‘ಬಯೋಮೆಟ್ರಿಕ್ ಕೆವೈಸಿ’ ಪೂರ್ಣಗೊಳಿಸಿ!

17/03/2026 1:33 PM2 Mins Read
Recent News

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

17/03/2026 1:44 PM

BREAKING : ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮಹಿಳೆಯರಿಗೆ `ಹೆರಿಗೆ ರಜೆ’ ನಿರಾಕರಿಸುವುದು ಕಾನೂನುಬಾಹಿರ : ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು

17/03/2026 1:44 PM

BIG NEWS : ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಶಾಕ್ : ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ!

17/03/2026 1:40 PM

ಋತುಸ್ರಾವದ ರಜೆ: ಉದ್ಯೋಗದಾತರ ವಿರುದ್ಧ ಕಠಿಣ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

17/03/2026 1:38 PM
State News
KARNATAKA

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

By kannadanewsnow0917/03/2026 1:44 PM KARNATAKA 1 Min Read

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ…

BIG NEWS : ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಶಾಕ್ : ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ!

17/03/2026 1:40 PM

ಋತುಸ್ರಾವದ ರಜೆ: ಉದ್ಯೋಗದಾತರ ವಿರುದ್ಧ ಕಠಿಣ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

17/03/2026 1:38 PM

BREAKING : ಬೆಂಗಳೂರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯ ಕತ್ತು ಕೊಯ್ದು ಹತ್ಯೆ : ಭಾವಿ ಪತಿಯಿಂದಲೇ ಕೃತ್ಯ!

17/03/2026 1:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.