ನವದೆಹಲಿ : ಖ್ಯಾತ ಸಾಂವಿಧಾನಿಕ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 95 ವರ್ಷ ಆಗಿತ್ತು ಎಂದು ಹೇಳಲಾಗುತ್ತಿದೆ.
BREAKING : ಬೆಳ್ಳಂ ಬೆಳಿಗ್ಗೆ ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ : 8 ಸಾವು,6 ಜನರಿಗೆ ಗಾಯ
ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸಿದ್ದರು.ಅಲ್ಲದೆ ಮತ್ತು 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.ಜಲ ವಿವಾದಗಳ ಪ್ರಕರಣದಲ್ಲಿ ಇವರು ಕರ್ನಾಟಕ ರಾಜ್ಯದ ಪರವಾದ ಮಾಡಿದ್ದರು ಅಲ್ಲದೆ ಕಾವೇರಿಯ ನೀರು ಹಂಚಿಕೆ ವಿವಾದದ ಪ್ರಕರಣಗಳಲ್ಲಿ ರಾಜ್ಯದ ಪರವಾಗಿ ಇವರು ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು ಎಂದು ಹೇಳಲಾಗುತ್ತಿದೆ.
‘ಪ್ಯಾರಸಿಟಮಾಲ್’ ಮಿತಿಮೀರಿದ ಸೇವನೆ ತೀವ್ರವಾದ ಪಿತ್ತಜನಕಾಂಗದ ವೈಫಲ್ಯಕ್ಕೆ ಅಪಾಯ: ಅಧ್ಯಯನ
ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972 ರಿಂದ, ಹೊಸ ದೆಹಲಿಯಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ವಕೀಲರಾಗಿದ್ದರು.ಮೇ 1972 ರಲ್ಲಿ ಅವರು ಬಾಂಬೆಯಿಂದ ದೆಹಲಿಗೆ ಸ್ಥಳಾಂತರಗೊಂಡಾಗ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಮಗ ಮಾಡಿದ ತಪ್ಪಿಗೆ ತಾಯಿ-ಮಗಳಿಗೆ ‘ಸಾಮಾಜಿಕ ಬಹಿಷ್ಕಾರ’