BREAKING : ಕರ್ನಾಟಕದ ಪರ ಕಾವೇರಿ ನದಿ ನೀರಿಗಾಗಿ ಹೋರಾಡಿದ್ದ ಹಿರಿಯ ವಕೀಲ ಪಾಲಿ ನಾರಿಮನ್ ನಿಧನ

ನವದೆಹಲಿ : ಖ್ಯಾತ ಸಾಂವಿಧಾನಿಕ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 95 ವರ್ಷ ಆಗಿತ್ತು ಎಂದು ಹೇಳಲಾಗುತ್ತಿದೆ. BREAKING : ಬೆಳ್ಳಂ ಬೆಳಿಗ್ಗೆ ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ : 8 ಸಾವು,6 ಜನರಿಗೆ ಗಾಯ ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸಿದ್ದರು.ಅಲ್ಲದೆ ಮತ್ತು 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು … Continue reading BREAKING : ಕರ್ನಾಟಕದ ಪರ ಕಾವೇರಿ ನದಿ ನೀರಿಗಾಗಿ ಹೋರಾಡಿದ್ದ ಹಿರಿಯ ವಕೀಲ ಪಾಲಿ ನಾರಿಮನ್ ನಿಧನ