Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

BREAKING : ‘ಭಾರತ ನಮ್ಮ ಸ್ನೇಹಿತ’ : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುವ ಹಡಗುಗಳಿಗೆ ‘ಇರಾನ್’ ಅನುಮತಿ

13/03/2026 7:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ಬಜೆಟ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ : BSE 2500, ನಿಫ್ಟಿ 500 ಅಂಕ ಕುಸಿತ.!
INDIA

BIG BREAKING : ಬಜೆಟ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ : BSE 2500, ನಿಫ್ಟಿ 500 ಅಂಕ ಕುಸಿತ.!

By kannadanewsnow5701/02/2026 12:36 PM

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದ್ದು BSE ಸೆನ್ಸಕ್ಸ್ 2500 ಸೂಚ್ಯಂಕ ಕುಸಿತ ಕಂಡಿದೆ.

ಈ ವೇಳೆ ಮಧ್ಯ ಸಿಗರೇಟ್ ವಿಮಾನದ ಬಿಡಿ ಭಾಗ ಸೇರಿದಂತೆ ಹಲವು ವಸ್ತುಗಳ ದರ ಏರಿಕೆ ಮಾಡಲಾಯಿತು. ಇದೆ ವೇಳೆ ಬೀಡಿ ದರ, ವಿದೇಶಿ ಯಾತ್ರೆ ಪಾದರಕ್ಷೆ ದರ ಬ್ಯಾಟರಿ ದರ ಸೋಲಾರ್ ಬಿಡಿ ಭಾಗಗಳ ದರ ಇಳಿಕೆ ಮಾಡಲಾಯಿತು. ಸೆಣಬು ಸಿಎನ್ಜಿ ಹಾಗೂ ಬಯೋಗ್ಯಾಸ್ ದರ ಇಳಿಕೆ ಮಾಡಲಾಗಿದೆ. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಯುರ್ವೇದದ ಪ್ರಾಡಕ್ಟ್ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಮೂರು ಆಯುರ್ವೇದ ಸಂಸ್ಥೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪೂರ್ವದ ರಾಜ್ಯಗಳಲ್ಲಿ ಆಯುರ್ವೇದ ಸಂಸ್ಥೆ ಮಾಡಲಾಗುತ್ತಿದ್ದು 5 ವೈದ್ಯಕೀಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಹಾಗಾಗಿ ಆಯುರ್ವೇದ ಕೇಂದ್ರಗಳನ್ನು ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಘೋಷಿಸಲಾಯಿತು .

ಹೊಸದಾಗಿ 20 ರಾಷ್ಟ್ರೀಯ ಜಲಮಾರ್ಗ ನಿರ್ಮಾಣ ಯೋಜನೆ ನಿರ್ಮಾಣ ಗುರಿ ಹೊಂದಿದ್ದು ಮುಂದಿನ ವರ್ಷಗಳಲ್ಲಿ 20 ಜಲಮಾರ್ಗದ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು.ಹೈ ಸ್ಪೀಡ್ ರೈಲ್ವೆ ಕಾಲಿಡಾರ್ ಅನ್ನು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು. ಪ್ರಮುಖ ಏಳು ನಗರಗಳನ್ನು ಜೋಡಿಸಲು ಹೈ ಸ್ಪೀಡ್ ರೈಲ್ವೆ ಯೋಜನೆ ಘೋಷಿಸಿದ್ದು ಮುಂಬೈ ಟು ಪುಣೆ, ಪುಣೆ ಟು ಹೈದರಾಬಾದ್, ಹೈದರಾಬಾದ್ ಟು ಬೆಂಗಳೂರು, ಹೈದರಾಬಾದ್ ಟು ಚೆನ್ನೈ, ಚೆನ್ನೈ ಟು ಬೆಂಗಳೂರು, ದೆಲ್ಲಿ ಟು ವಾರಣಾಸಿ, ವಾರಣಾಸಿ ಟು ಸಿಲಿಗುರಿ ಹೈ ಸ್ಪೀಡ್ ರೈಲ್ವೆ ಕಾರಿಡರನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು

BIG BREAKING: Stock market in turmoil after Budget: BSE down 2500 Nifty down 500 points!
Share. Facebook Twitter LinkedIn WhatsApp Email

Related Posts

BREAKING : ‘ಭಾರತ ನಮ್ಮ ಸ್ನೇಹಿತ’ : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುವ ಹಡಗುಗಳಿಗೆ ‘ಇರಾನ್’ ಅನುಮತಿ

13/03/2026 7:05 PM1 Min Read

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM1 Min Read

58% ಭಾರತೀಯರು ಹೆಚ್ಚುವರಿ ಆದಾಯಕ್ಕಾಗಿ ಈಗ 2ನೇ ಉದ್ಯೋಗಗಳನ್ನ ಹುಡುಕುತ್ತಿದ್ದಾರೆ ; ಅಧ್ಯಯನ

13/03/2026 6:27 PM1 Min Read
Recent News

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

BREAKING : ‘ಭಾರತ ನಮ್ಮ ಸ್ನೇಹಿತ’ : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುವ ಹಡಗುಗಳಿಗೆ ‘ಇರಾನ್’ ಅನುಮತಿ

13/03/2026 7:05 PM

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM
State News
KARNATAKA

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

By kannadanewsnow0913/03/2026 7:45 PM KARNATAKA 1 Min Read

ಬೆಂಗಳೂರು : ವಿಧಾನಸೌಧದ ಎದುರಿಗಿರೋ ಗಾರ್ಡನ್ ‌ನಲ್ಲಿ ಇವತ್ತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌…

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.