BIG BREAKING : ಸಂಸದೆ ಸುಮಲತಾ ಅಂಬರೀಷ್ ಗೆ ಬೆದರಿಕೆ ಕರೆ

ಮಂಡ್ಯ : ಅಕ್ರಮದ ವಿರುದ್ಧ ಹೋರಾಡಿದ ಪ್ರತಿಫಲವಾಗಿ ನನಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ನಿರಂತರವಾಗಿ ಹೋರಾಡಿದ್ದೇನೆ, ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಹೇಳಿದರು. ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಿ ಹೈಕೋರ್ಟ್ ಇತ್ತೀಚೆಗೆ … Continue reading BIG BREAKING : ಸಂಸದೆ ಸುಮಲತಾ ಅಂಬರೀಷ್ ಗೆ ಬೆದರಿಕೆ ಕರೆ