BIG BREAKING : ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ!
ಬೆಂಗಳೂರು : ಕಳೆದ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಜೊತೆಗೆ ವಿದೇಶಿ ಪ್ರಜೆಗಳ ಬಂಧನವಾಗಿತ್ತು. ಇದೀಗ ಇಂದು ಮತ್ತೆ ಪೀಣ್ಯದಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ನಿನ್ನೆ … Continue reading BIG BREAKING : ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ!
Copy and paste this URL into your WordPress site to embed
Copy and paste this code into your site to embed