ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದರು. ಜತೆಗೆ ದೀರ್ಘ ಕಾಲದಿಂದ ಅನುಮತಿಗೆ ಕಾದಿದ್ದ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯ 18,78,671 ವಸತಿ ರಹಿತರಿಗೆ ಮತ್ತು 6,61,535 ನಿವೇಶನ ರಹಿತ ಕುಟುಂಬಗಳ ಸಿಂಕ್ರನೈಸೇಶನ್ಗೆ ಅನುಮತಿ ನೀಡಿದ್ದಕ್ಕೆ ಸಿಎಂ ಪ್ರಧಾನಿಗೆ ಧನ್ಯವಾದ ಸಲ್ಲಿಸಿದ್ದರು
Thank you @narendramodi ji for sanctioning the long due approval of synchronisation of 18,78,671 houseless, 6,61,535 siteless households for rural poor of Karnataka under PMAY-G.
It has truly brought new joy into their lives and made this #MakaraSankranti even more special.
— Basavaraj S Bommai (@BSBommai) January 15, 2022
ಇದು ನಿಜವಾಗಿಯೂ ಅವರ ಜೀವನದಲ್ಲಿ ಹೊಸ ಸಂತೋಷವನ್ನು ತಂದಿದೆ. ಈ ಮಕರಸಂಕ್ರಾಂತಿಯನ್ನು ಇನ್ನಷ್ಟು ವಿಶೇಷವಾಗಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.