BIG NEWS : ಬಾಣಂತಿಯರ ಸಾವಿನ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ವಹಿಸಲು ಸಿದ್ಧ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ : ಬಾಣಂತಿಯರ ಸಾವಿನ ವಿಚಾರವನ್ನ ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಆರೋಗ್ಯ ಇಲಾಖೆಯ ಬಗ್ಗೆ ಸುಳ್ಳುಗಳನ್ನ ಸದನದಲ್ಲಿ ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ವಿಧಾನ ಸಭೆ ಕಲಾಪದಲ್ಲಿ ಬಾಣಂತಿಯರ ಸಾವುಗಳ ಕುರಿತು ನೈಜ ವಿಚಾರಗಳನ್ನ ಸದನದ ಮುಂದಿಟ್ಟ ಸಚಿವರು, ಇಲಾಖೆಯ ಕಾರ್ಯಪ್ರಗತಿ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಬಾಣಂತಿಯರ ಸಾವಿನ ಪ್ರಕರಣ ವಿಚಾರದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಲು ಸಿಎಂ ಜೊತೆ ಮಾತನಾಡುವುದಾಗಿ ಸದನಕ್ಕೆ … Continue reading BIG NEWS : ಬಾಣಂತಿಯರ ಸಾವಿನ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ವಹಿಸಲು ಸಿದ್ಧ : ಸಚಿವ ದಿನೇಶ್ ಗುಂಡೂರಾವ್