ಲಖನೌ : ಈ ಹಿಂದೆ ಡೀಪ್ ಫೇಕ್ ಮುಖಾಂತರ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಅಲ್ಲದೆ ಹಲವು ಸ್ಟಾರ್ಗಳ ವಿಡಿಯೋ ಕೂಡ ವೈರಲಾಗಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕೂಡ ಡಿಪ್ ಫೇಕ್ ಬಿಸಿ ತಟ್ಟಿದೆ ಎಂದು ತಿಳಿದು ಬಂದಿದೆ.
ಕುನೋದಲ್ಲಿ ‘5 ಚೀತಾ ಮರಿಗೆ’ ಜನನ ನೀಡಿದ ‘ಗಮಿನಿ’ : ದೇಶದಲ್ಲಿನ ಚೀತಾ ಸಂಖ್ಯೆ ’26ಕ್ಕೆ’ ಏರಿಕೆ
ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.
ಕೆಲವು ಔಷಧಿಗಳ ಮೇಲೆ ‘ಕೆಂಪು ರೇಖೆ’ ಇರೋದು ಏಕೆ? ಮಹತ್ವದ ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಇಲಾಖೆ
ಹೌದು, ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.ಈ ವಿಡಿಯೋ ಭಾರಿ ಸಂಚಲನ ಸೃಷ್ಟಿಸುತ್ತಿದ್ದಂತೆ ಪ್ರಕರಣ ದಾಖಲಾಗಿದೆ. ಇದೀಗ ಸೈಬರ್ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂತ್ರಜ್ಞರ ಮೊರೆ ಹೋಗಿದ್ದಾರೆ.
ಕರ್ನಾಟಕದಲ್ಲಿ ‘ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ’ ಬ್ಯಾನ್ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ
ಹಲವು ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ಪ್ರಕರಣ ದಾಖಲಾಗಿ, ಕೆಲವರು ಅರೆಸ್ಟ್ ಆಗಿದ್ದಾರೆ. ಕೇಂದ್ರ ಸರ್ಕಾರ ಡೀಪ್ ಫೇಕ್ ವಿಡಿಯೋ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕಾನೂನು ಹಾಗೂ ತಂತ್ರಜ್ಞಾನದ ಮೊರ ಹೋಗಿದೆ. ಈ ಬೆಳವಣಿಗೆ ನಡುವೆಯೂ ಡೀಪ್ ಫೇಕ್ ಹಾವಳಿ ಹೆಚ್ಚಾಗುತ್ತಿದೆ. ಯೋಗಿ ಆದಿತ್ಯನಾಥ್ ಅವರ ಡೀಪ್ ಫೇಕ್ ವಿಡಿಯೋ ಮಾಡಿರುವ ಕಿಡಿಗೇಡಿಗಳು, ಔಷಧ ಖರೀದಿಸಲು ಮನವಿ ಮಾಡುವ ವಿಡಿಯೋವನ್ನು ಹರಿಬಿಟ್ಟಿದ್ದಾರೆ.
ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದರೂ ಡೀಪ್ ಫೇಕ್ ವಿಡಿಯೋ ಆತಂಕ ಹೆಚ್ಚಿಸುತ್ತಿದೆ. ರಶ್ಮೀಕಾ ಮಂದಣ್ಣ, ಸಾರಾ ತೆಂಡೂಲ್ಕರ್ ಸೇರಿದಂತೆ ಹಲವರು ಡೀಪ್ ಫೇಕ್ ವಿಡಿಯೋ ಕುರಿತು ಪೊಲೀಸರು ಕೆಲವನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.