BIG NEWS: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿ ‘ಬಾರ್ ನಿಷೇಧ’: ತೆರೆದಿದ್ರೆ ದೂರು ನೀಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ. ಈ ಕುರಿತಂತೆ ಪ್ರೌಢ ಶಿಕ್ಷಣದ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಅದರಲ್ಲಿ  ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ … Continue reading BIG NEWS: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿ ‘ಬಾರ್ ನಿಷೇಧ’: ತೆರೆದಿದ್ರೆ ದೂರು ನೀಡಲು ಸೂಚನೆ