BIG NEWS : ಹಾನಗಲ್ ಮಹಿಳೆ ಮೇಲೆ ಅತ್ಯಾಚಾರ ಕೇಸ್ : ನಾಳೆ ಸಂತ್ರಸ್ತೇ ಮನೆಗೆ ಬಿಜೆಪಿ ನಿಯೋಗ ಭೇಟಿ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ನಾಳೆ ಶಾಂತರಸ್ತೆಯನ್ನು ಬಿಜೆಪಿ ನಿಯೋಗ ಭೇಟಿ ಮಾಡಲಿದೆ ಎಂದು ತಿಳಿಸಿದರು. ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಪ್ರಕರಣವನ್ನು ಪೊಲೀಸರು ಮುಖ್ಯ … Continue reading BIG NEWS : ಹಾನಗಲ್ ಮಹಿಳೆ ಮೇಲೆ ಅತ್ಯಾಚಾರ ಕೇಸ್ : ನಾಳೆ ಸಂತ್ರಸ್ತೇ ಮನೆಗೆ ಬಿಜೆಪಿ ನಿಯೋಗ ಭೇಟಿ