BIG NEWS : ಉದ್ಯೋಗ ನೇಮಕಾತಿ, ಶಿಕ್ಷಣ ಪ್ರವೇಶಕ್ಕೆ ಆರ್ಥಿಕ ದುರ್ಬಲ ವರ್ಗಗಳಿಗೆ ಶೇ. 10 ಮೀಸಲಾತಿ ಸೌಲಭ್ಯ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಆದೇಶ

ಬೆಂಗಳೂರು : ಕೇಂದ್ರ ಸರ್ಕಾರದ ನಾಗರೀಕ ಹುದ್ದೆಗಳು ಮತ್ತು ಸೇವೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕಾಗಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ. 10 ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ರಾಜ್ಯದ ಅನುದಾನರಹಿತ ಶಾಲಾ ಶಿಕ್ಷಕರು-ಬೋಧಕೇತರ ಸಿಬ್ಬಂದಿಗೆ ಗುಡ್ ನ್ಯೂಸ್ : ಕೋವಿಡ್-19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಜುಲೈ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಅನ್ವಯ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ … Continue reading BIG NEWS : ಉದ್ಯೋಗ ನೇಮಕಾತಿ, ಶಿಕ್ಷಣ ಪ್ರವೇಶಕ್ಕೆ ಆರ್ಥಿಕ ದುರ್ಬಲ ವರ್ಗಗಳಿಗೆ ಶೇ. 10 ಮೀಸಲಾತಿ ಸೌಲಭ್ಯ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಆದೇಶ