Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್ ನಲ್ಲಿ ಪತನಗೊಂಡಿದ್ದ ಅಮೇರಿಕಾದ ಫೈಟರ್ ಜೆಟ್ ಓರ್ವ ಸಿಬ್ಬಂದಿ ರಕ್ಷಣೆ

03/04/2026 9:44 PM

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |V.A Recruitment 2024
KARNATAKA

BIG NEWS : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |V.A Recruitment 2024

By kannadanewsnow5719/12/2024 5:56 AM

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಇಲಾಖೆ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪಸ್ತಾಪಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ ಅಭ್ಯರ್ಥಿಗಳ ಪತ್ರಿಕೆ-1 ಮತ್ತು ಪತ್ರಿಕೆ-2 ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರ ಪಕಟಿಸಿ ದಿನಾಂಕ:28.11.2024ರೊಳಗೆ ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಅದರಂತೆ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:09.12.2024 ರಂದು ಜಿಲ್ಲಾವಾರು ಅಂತಿಮ ಅಂಕ ಪಟ್ಟಿಯನ್ನು ಪ್ರಾಧಿಕಾರ ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿರುತ್ತದೆ. ಅಂತಿಮ ಅಂಕಪಟ್ಟಿಯಲ್ಲಿನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳ ವಿವರಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

 

BIG NEWS : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |V.A Recruitment 2024 BIG NEWS: 1000 'VILLAGE ADMINISTRATION OFFICER' posts: Here's the important information for the candidates who applied |V.A Recruitment 2024
Share. Facebook Twitter LinkedIn WhatsApp Email

Related Posts

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM2 Mins Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read
Recent News

BREAKING: ಇರಾನ್ ನಲ್ಲಿ ಪತನಗೊಂಡಿದ್ದ ಅಮೇರಿಕಾದ ಫೈಟರ್ ಜೆಟ್ ಓರ್ವ ಸಿಬ್ಬಂದಿ ರಕ್ಷಣೆ

03/04/2026 9:44 PM

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM
State News
KARNATAKA

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

By kannadanewsnow0903/04/2026 9:32 PM KARNATAKA 2 Mins Read

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಆರ್ಭಟ ಆರಂಭವಾಗಿದ್ದು, ಗುಡುಗು ಮತ್ತು ಸಿಡಿಲಿನ ಅಬ್ಬರ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಸಣ್ಣ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.