ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಪ್ರಕಟಿಸಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಖಾಲಿ ಇವೆ.
ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯದಲ್ಲಿ 747 ಹುದ್ದೆಗಳು ಖಾಲಿ ಇವೆ, ಹಾಸನ ವಿಶ್ವವಿದ್ಯಾಲಯದಲ್ಲಿ 272, ಮಂಡ್ಯ ವಿಶ್ವವಿದ್ಯಾಲಯದಲ್ಲಿ 245 ಹುದ್ದೆಗಳು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 598 ಹುದ್ದೆಗಳು ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ.
ಇಲ್ಲಿದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ









