BIG NEWS : ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್!

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ … Continue reading BIG NEWS : ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್!