ಬೆಂಗಳೂರು : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಲಭ್ಯವಿರುವ ಶೇ. 15ರ ಮೀಸಲಾತಿಯಲ್ಲಿ ಒಳಮೀಸಲಾತಿ ಹಂಚಿಕೆಗಾಗಿ, 400 ರೋಸ್ಟರ್ ಬಿಂದುಗಳ ವರ್ತುಲಗಳನ್ನು ಪಾಲಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೊಸ ಆದೇಶದ ಅನ್ವಯ ಪರಿಶಿಷ್ಟ ಜಾತಿ ಪ್ರವರ್ಗ–ಎ (5.25)– 21 ಬಿಂದುಗಳು, ಪರಿಶಿಷ್ಟ ಜಾತಿ ಪ್ರವರ್ಗ–ಬಿ (5.25)–21 ಬಿಂದುಗಳು, ಪರಿಶಿಷ್ಟ ಜಾತಿ ಪ್ರವರ್ಗ–ಸಿ (4.5)–18 ಬಿಂದುಗಳು. ಒಟ್ಟು ಶೇ 15 ಅಂದರೆ 60 ಬಿಂದುಗಳು. ಪ್ರವರ್ಗ ‘ಸಿ’ ಗೆ ಲಭ್ಯವಾಗುವ ಹುದ್ದೆಗಳಲ್ಲಿ ಶೇ.20 ರಷ್ಟು ಹುದ್ದೆಗಳು 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಿದೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಲಭ್ಯವಿರುವ ಶೇ. 15ರ ಮೀಸಲಾತಿಯಲ್ಲಿ ಒಳಮೀಸಲಾತಿ ಹಂಚಿಕೆಗಾಗಿ, 400 ರೋಸ್ಟರ್ ಬಿಂದುಗಳ ವರ್ತುಲಗಳನ್ನು ಪಾಲಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೊಸ ಆದೇಶದ ಅನ್ವಯ ಪರಿಶಿಷ್ಟ ಜಾತಿ ಪ್ರವರ್ಗ–ಎ (5.25)– 21 ಬಿಂದುಗಳು, ಪರಿಶಿಷ್ಟ ಜಾತಿ ಪ್ರವರ್ಗ–ಬಿ (5.25)–21 ಬಿಂದುಗಳು,… pic.twitter.com/5Ung7Lhw2f
— DIPR Karnataka (@KarnatakaVarthe) May 14, 2026








