Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯಪುರದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಇರಿದು, ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನ!

11/06/2025 8:49 AM

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

11/06/2025 8:47 AM

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ರಾಜಾ ರಘುವಂಶಿ ಕೊಲೆ ಆರೋಪಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ | Watch video

11/06/2025 8:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಪುಷ್ಪ’ ಸಿನೆಮಾ ಸ್ಟೈಲ್ ನಲ್ಲಿ ‘ರಕ್ತಚಂದನ’ ಸಾಗಾಟ : 150 ಮರದ ತುಂಡು ಜಪ್ತಿ!
KARNATAKA

BIG NEWS : ‘ಪುಷ್ಪ’ ಸಿನೆಮಾ ಸ್ಟೈಲ್ ನಲ್ಲಿ ‘ರಕ್ತಚಂದನ’ ಸಾಗಾಟ : 150 ಮರದ ತುಂಡು ಜಪ್ತಿ!

By kannadanewsnow0506/02/2025 11:57 AM

ಬೆಂಗಳೂರು : ತೆಲುಗಿನಲ್ಲಿ ನಟ ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾದಲ್ಲಿ ರಕ್ತಚಂದನ ಕಳ್ಳ ಸಾಗಾಟ ಮಾಡಿ, ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸುವ ದೃಶ್ಯ ಸಿನಿಮಾದಲ್ಲಿ ಇದೆ. ಇದೀಗ ಅದೇ ರೀತಿ ಆಂಧ್ರದಿಂದ ರಕ್ತ ಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಬೇಟೆಯಾಡಿದ್ದಾರೆ.

ಹೌದು ಪುಷ್ಪ ಸಿನಿಮಾದ ರೀತಿಯಲ್ಲಿ ಆಂಧ್ರದ ನಲ್ಲಮಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಮರಗಳ ಸಾಗಾಟ ಮಾಡುತ್ತಿದ್ದವರನ್ನು ಬೇಟೆಯಾಡಿದ ಆಂಧ್ರದ ಚಿತ್ತೂರು ಪೊಲೀಸರು, ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ 150 ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ​​​ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಬಳಿ ರಕ್ತಚಂದನ ತುಂಡು ಜಪ್ತಿ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಇರಿದು, ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನ!

11/06/2025 8:49 AM1 Min Read

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

11/06/2025 8:47 AM3 Mins Read

ಶೀಘ್ರದಲ್ಲೇ ದೊಡ್ಡ ಸಭೆಗಳಿಗೆ ವೈದ್ಯಕೀಯ ಅನುಮತಿಯನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ಚಿಂತನೆ

11/06/2025 8:30 AM1 Min Read
Recent News

BREAKING : ವಿಜಯಪುರದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಇರಿದು, ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನ!

11/06/2025 8:49 AM

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

11/06/2025 8:47 AM

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ರಾಜಾ ರಘುವಂಶಿ ಕೊಲೆ ಆರೋಪಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ | Watch video

11/06/2025 8:46 AM

ಶೀಘ್ರದಲ್ಲೇ ದೊಡ್ಡ ಸಭೆಗಳಿಗೆ ವೈದ್ಯಕೀಯ ಅನುಮತಿಯನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ಚಿಂತನೆ

11/06/2025 8:30 AM
State News
KARNATAKA

BREAKING : ವಿಜಯಪುರದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಚಾಕುವಿನಿಂದ ಇರಿದು, ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನ!

By kannadanewsnow0511/06/2025 8:49 AM KARNATAKA 1 Min Read

ವಿಜಯಪುರ : ವಿಜಯಪುರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಗೆ ದುಷ್ಕರ್ಮಿಗಳು…

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

11/06/2025 8:47 AM

ಶೀಘ್ರದಲ್ಲೇ ದೊಡ್ಡ ಸಭೆಗಳಿಗೆ ವೈದ್ಯಕೀಯ ಅನುಮತಿಯನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ಚಿಂತನೆ

11/06/2025 8:30 AM

BREAKING : ಮಂಡ್ಯದಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 12 ಕೆಜಿ ಗಾಂಜಾ ಜಪ್ತಿ : ಇಬ್ಬರು ಅರೆಸ್ಟ್

11/06/2025 8:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.