BIG NEWS : ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ.!

ಚಿತ್ರದುರ್ಗ : ಶೀಘ್ರವೇ ಕಲ್ಯಾಣ ಕಲ್ಯಾಣ ಸೇರಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಗೆ … Continue reading BIG NEWS : ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ.!