Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 16,644 ಗ್ರಾಮಗಳು ಪೋಡಿ ಮುಕ್ತ : ಸಚಿವ ಕೃಷ್ಣಭೈರೇಗೌಡ | Minister Krishna byre Gowda
KARNATAKA

BIG NEWS : ರಾಜ್ಯದಲ್ಲಿ 16,644 ಗ್ರಾಮಗಳು ಪೋಡಿ ಮುಕ್ತ : ಸಚಿವ ಕೃಷ್ಣಭೈರೇಗೌಡ | Minister Krishna byre Gowda

By kannadanewsnow5719/12/2024 8:18 AM

ಬೆಳಗಾವಿ ಸುವರ್ಣಸೌಧ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣೇಗೌಡ ಅವರು, ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು,ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ಕಂದಾಯ ಹಾಗೂ ಭೂ ಮಾಪನ ಇಲಾಖೆಯ ನಡವಳಿಗಳೊಂದಿಗೆ ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದರು.

ಈ ಹಿಂದೆ, ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಚುರುಕುಗೊಳಿಸಿದ್ದು, ಪೋಡಿಗೆ ಯೋಗ್ಯವಾಗಿರುವ ಯಾವುದೇ ಪ್ರಕರಣಗಳನ್ನು ಸರಾಸರಿ ಒಂದು ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

644 ಗ್ರಾಮಗಳು ಪೋಡಿ ಮುಕ್ತ : ಸಚಿವ ಕೃಷ್ಣಭೈರೇಗೌಡ | Minister Krishna byre Gowda BIG NEWS : ರಾಜ್ಯದಲ್ಲಿ 16
Share. Facebook Twitter LinkedIn WhatsApp Email

Related Posts

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM1 Min Read

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM2 Mins Read
Recent News

ಫ್ಯಾಟಿ ಲಿವರ್‌ಗೆ ‘ವಿಟಮಿನ್ ಬಿ3’ ರಾಮಬಾಣ: ಇಲ್ಲಿದೆ ಲಕ್ಷಣಗಳು ಮತ್ತು ಆಹಾರ ಕ್ರಮದ ಸಂಪೂರ್ಣ ಮಾಹಿತಿ

30/03/2026 2:05 PM

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM
State News
KARNATAKA

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

By kannadanewsnow0930/03/2026 2:00 PM KARNATAKA 1 Min Read

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ವೇಳೆ ಉಂಟಾದ…

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM

BIG NEWS : ತುಮಕೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ಇಬ್ಬರು ಯುವಕರು ಸಾವು!

30/03/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.