BIG NEWS: 2023ರ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ಸಿದ್ದವಾಗಲಿದೆ ‘ರಾಮ ಮಂದಿರ’ : ಟ್ರಸ್ಟ್‌ನಿಂದ ಮಾಹಿತಿ
ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ 1800 ಕೋಟಿ ರೂ ಆಗಲಿದೆ ಅಂತ ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಂಬ ಸಂಸ್ಥೆಯು ಭಾನುವಾರ ಈ ಮಾಹಿತಿಯನ್ನು ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್ ಭಾನುವಾರ ಅಯೋಧ್ಯೆಯಲ್ಲಿ ನಡೆದ ಸುದೀರ್ಘ ಸಭೆಯ ನಂತರ ಟ್ರಸ್ಟ್ನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಮೋದಿಸಿದೆ. ಫೈಜಾಬಾದ್ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸಭೆಯಲ್ಲಿ, ಟ್ರಸ್ಟ್ನ ಸದಸ್ಯರು ಹಿಂದೂ … Continue reading BIG NEWS: 2023ರ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ಸಿದ್ದವಾಗಲಿದೆ ‘ರಾಮ ಮಂದಿರ’ : ಟ್ರಸ್ಟ್‌ನಿಂದ ಮಾಹಿತಿ
Copy and paste this URL into your WordPress site to embed
Copy and paste this code into your site to embed