Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

24/04/2026 2:16 PM

BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!

24/04/2026 2:10 PM

ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಹೊರಗೆ ಬಂದ ತಕ್ಷಣ, ಯುವತಿಯರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

24/04/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!
KARNATAKA

BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!

By kannadanewsnow0524/04/2026 2:10 PM

ತುಮಕೂರು : ಇಂದಿನಿಂದ ಮೂರು ದಿನಗಳ ಕಾಲ ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್ 20 ಕ್ರೀಡಾಕೂಟ ನಡೆಯಲಿದೆ. ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಇಂದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಆದರೆ ಕ್ರೀಡಾಂಗಣದ ಶೌಚಾಲಯದಲ್ಲಿ ಇದೀಗ ಸೂಜಿ ಮತ್ತು ಸಿರಿಂಜ್ ಪತ್ತೆಯಾಗಿದ್ದು ಈ ಒಂದು ಸೂಜಿ ಮತ್ತು ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ.

ಕ್ರೀಡೆ ಆರಂಭವಾದ ಮೊದಲ ದಿನವೇ ಸೂಜಿ ಮತ್ತು ಸಿರಿಂಜ್ ಗಳು ಪತ್ತೆಯಾಗಿವೆ. ಕ್ರೀಡಾಪಟುಗಳಿಂದ ಉತ್ತೇಜಕ ಮದ್ದು ಸೇವನೆ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಇಂದು ಬೆಳಿಗ್ಗೆ ಕ್ರೀಡಾಕೂಟಕ್ಕೆ ಸಚಿವ ಜಿ ಪರಮೇಶ್ವರ್ ಚಾಲನೆ ನೀಡಿದರು. ದೇಶದ 28 ರಾಜ್ಯಗಳಿಂದ 1500ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಆಯ್ಕೆ ಆಗುವವರು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಇದೆ.

ಇಂದು ಬೆಳಿಗ್ಗೆ 1,500 ಮೀಟರ್ ಊಟ ಜಾವೆಲಿನ್ ಎಸೆತ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕ್ರೀಡಾ ಸ್ಪರ್ಧೆಗಳು ನಡೆದಿದೆ. ಇದರ ಬೆನ್ನಲ್ಲೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್ ಪತ್ತೆಯಾಗಿದೆ. ಕೆಲವು ಕ್ರೀಡಾಪಟುಗಳಿಂದ ಉದ್ದೀಪನ ಮದ್ದು ಬಳಕೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸುವಂತೆ ತುಮಕೂರು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

24/04/2026 2:16 PM2 Mins Read

ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಹೊರಗೆ ಬಂದ ತಕ್ಷಣ, ಯುವತಿಯರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

24/04/2026 2:06 PM1 Min Read

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

24/04/2026 1:44 PM2 Mins Read
Recent News

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

24/04/2026 2:16 PM

BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!

24/04/2026 2:10 PM

ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಹೊರಗೆ ಬಂದ ತಕ್ಷಣ, ಯುವತಿಯರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

24/04/2026 2:06 PM

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

24/04/2026 1:44 PM
State News
KARNATAKA

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

By kannadanewsnow0924/04/2026 2:16 PM KARNATAKA 2 Mins Read

ಶಿವಮೊಗ್ಗ: ಬೇಸಿಗೆ ರಜೆಯ ಮೋಜು-ಮಸ್ತಿಗಾಗಿ ಚಿಕ್ಕಮ್ಮನ ಮನೆಗೆ ಬಂದಿದ್ದ ಬಾಲಕಿಯೊಬ್ಬಳು, ಆಟವಾಡುತ್ತಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪದಲ್ಲಿ…

BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!

24/04/2026 2:10 PM

ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಹೊರಗೆ ಬಂದ ತಕ್ಷಣ, ಯುವತಿಯರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

24/04/2026 2:06 PM

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

24/04/2026 1:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.