BIG NEWS : ಹಾಸನದಲ್ಲಿ ‘ಹೃದಯಾಘಾತದಿಂದ’ 25 ಜನ ಸಾವು ಪ್ರಕರಣ : ಮಾಹಿತಿ ಸಂಗ್ರಹಕ್ಕೆ ಮುಂದಾದ ತನಿಖಾ ತಂಡ

ಹಾಸನ : ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆ ಒಂದರಲ್ಲಿ 25 ಜನರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಈ ಒಂದು ಪ್ರಕರಣಗಳಿಂದ ಹಾಸನ ಜಿಲ್ಲೆ ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ, ಇದರ ಬಣ್ಣಲ್ಲೇ ರಾಜ್ಯ ಸರ್ಕಾರ ತನಿಖಾ ತಂಡವನ್ನು ರಚನೆ ಮಾಡಿದ್ದು ಇದೀಗ ಎಂದು ಹಾಸನ ಜಿಲ್ಲೆಗೆ ಭೇಟಿ ನೀಡಿ ತನಿಖಾ ತಂಡವು ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲು ಆರಂಭಿಸಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ 25 ಜನರು ಸಾವನ್ನಪ್ಪಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ಇದೀಗ … Continue reading BIG NEWS : ಹಾಸನದಲ್ಲಿ ‘ಹೃದಯಾಘಾತದಿಂದ’ 25 ಜನ ಸಾವು ಪ್ರಕರಣ : ಮಾಹಿತಿ ಸಂಗ್ರಹಕ್ಕೆ ಮುಂದಾದ ತನಿಖಾ ತಂಡ