Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಕೌನ್ಸಿಲ್ ಕಟ್ಟಡದ ಮೇಲೆ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿ

03/03/2026 9:01 PM

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

03/03/2026 9:00 PM

BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

03/03/2026 8:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ

By kannadanewsnow5712/12/2025 6:02 AM

ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಇನ್ನು ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೆಬಲ್ ಗಳನ್ನು ನೇರ ನೇಮಕಾತಿ ಹಾಗೂ 14 ಪಿಎಸ್ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆಯನ್ನು ಸಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್… pic.twitter.com/LbedeKkrRp

— Siddaramaiah (@siddaramaiah) December 11, 2025

BIG NEWS: 284881 posts are vacant in various departments of the state government Finance Department has given permission for recruitment of 24300 posts: CM Siddaramaiah
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

03/03/2026 9:00 PM2 Mins Read

BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

03/03/2026 8:53 PM1 Min Read

ರಾಜ್ಯದ ಪೋಷಕರಿಗೆ ಶಾಕ್: ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ; ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ!

03/03/2026 8:39 PM1 Min Read
Recent News

BREAKING : ಇರಾನ್ ಕೌನ್ಸಿಲ್ ಕಟ್ಟಡದ ಮೇಲೆ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿ

03/03/2026 9:01 PM

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

03/03/2026 9:00 PM

BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

03/03/2026 8:53 PM

BREAKING : ಇರಾನ್ ಸಂಘರ್ಷದ ಮಧ್ಯೆ ‘ಕೆಲವು ಭಾರತೀಯರು ಸಾವು, ಕೆಲವರು ಕಾಣೆಯಾಗಿದ್ದಾರೆ’ ; ಕೇಂದ್ರ ಸರ್ಕಾರ

03/03/2026 8:50 PM
State News
KARNATAKA

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

By kannadanewsnow0903/03/2026 9:00 PM KARNATAKA 2 Mins Read

ಬೆಂಗಳೂರು : “ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು.…

BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

03/03/2026 8:53 PM

ರಾಜ್ಯದ ಪೋಷಕರಿಗೆ ಶಾಕ್: ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ; ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ!

03/03/2026 8:39 PM

BREAKING: ಡೆತ್ ನೋಟ್ ಬರೆದಿಟ್ಟು ಬ್ರಿಮ್ಸ್ ಆಸ್ಪತ್ರೆ ವೈದ್ಯ ಆತ್ಮಹತ್ಯೆ

03/03/2026 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.