BIG NEWS: ವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ – ಅನುಮೋದನೆ
ಬೆಂಗಳೂರು / ಬೆಳಗಾವಿ : ವಿಧಾನಸಭೆಯಲ್ಲಿ ಇಂದು ನಾಲ್ಕು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ. 2022ನೇ ಸಾಲಿನ ಕರ್ನಾಟಕ ಭೂಕಂದಾಯ(ಎರಡನೇ ತಿದ್ದುಪಡಿ) ವಿಧೇಯಕ. 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ. 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, … Continue reading BIG NEWS: ವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ – ಅನುಮೋದನೆ
Copy and paste this URL into your WordPress site to embed
Copy and paste this code into your site to embed