Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನೀರಾವರಿ ಇಲಾಖೆ ಹುದ್ದೆ ಹಗರಣ : `CCB’ಯಿಂದ ನಕಲಿ ಅಂಕಪಟ್ಟಿ ನೀಡಿದ್ದ 48 ಜನರು ಅರೆಸ್ಟ್ !
KARNATAKA

BIG NEWS : ನೀರಾವರಿ ಇಲಾಖೆ ಹುದ್ದೆ ಹಗರಣ : `CCB’ಯಿಂದ ನಕಲಿ ಅಂಕಪಟ್ಟಿ ನೀಡಿದ್ದ 48 ಜನರು ಅರೆಸ್ಟ್ !

By kannadanewsnow5731/08/2024 9:04 AM

ಬೆಂಗಳೂರು : ನೀರಾವರಿ ಇಲಾಖೆ ಹುದ್ದೆ ಹಗರಣಕ್ಕೆ ಸಂಬಂಧಿಸಿದಂತೆ 3 ಸರ್ಕಾರಿ ನೌಕರರು ಸೇರಿ 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಲು ಮುಂದಾದ 37 ಮಂದಿ ಸೇರು ಮೂವರು ಸರ್ಕಾರಿ ನೌಕರರು, 11 ಮಂದಿ ಬ್ರೋಕರ್ ಗಳು ಸೇರಿ 48 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದೆ.

ಜಲಸಂಪನ್ಮೂಲ ಇಲಾಖೆಯ 182 ಎಸ್ ಡಿ ಎ ಬ್ಯಾಗ್ ಲಾಗ್ ಹುದ್ದೆ ಭರ್ತಿಗೆ 2022 ರಲ್ಲಿ ಅರ್ಜಿ ಆಹ್ವಾನಿಸಿತ್ತು, ನೇರ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸ್ವೀಕಾರ ಮಾಡಿದ್ದು, ಗರಿಷ್ಟ ಅಂಕ ಪಡೆದವರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು . ಅರ್ಜಿ ಪರಿಶೀಲನೆ ವೇಳೆ 62 ಅಭ್ಯರ್ಥಿಗಳ ಅಂಕಪಟ್ಟಿ ನಕಲಿಯಾಗಿರುವುದು ಪತ್ತೆಯಾಗಿದೆ.

ಕಲಬುರ್ಗಿ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲ ಆನಂದ್, ಜೋಗ ಫಾಲ್ಸ್ ಕೆಪಿಟಿಸಿಎಲ್ ಕಚೇರಿ ಪ್ರಥಮ ದರ್ಜೆ ಸಹಾಯಕ ಕೃಷ್ಣ, ಹಾಸನ ಜಲಸಂಪನ್ಮೂಲ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪ್ರದೀಪ್ ಬಂಧಿತ ಸರ್ಕಾರಿ ನೌಕರರಾಗಿದ್ದಾರೆ.

ಏನಿದು ಪ್ರಕರಣ?

2022ರ  ಅಕ್ಟೋಬರ್‌ನಲ್ಲಿ ಜಲಸಂಪನ್ಮೂಲ ಇಲಾಖೆಯಿಂದ 182 ಸಿ ವೃಂದದ ಎಸ್‌ ಡಿಎ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಸಂಬಂಧ ನೇರ ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ ಯಾವುದೇ ಲಿಖಿತ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿಯಲ್ಲಿ ಪಡೆದ ಅತಿ ಹೆಚ್ಚು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ನೇರ ಅವಕಾಶ ಕಲ್ಪಿಸಲಾಗಿತ್ತು. ನೇಮಕಾತಿ ವೇಳೆ 62 ಅಭ್ಯರ್ಥಿಗಳ ಅಂಕಪಟ್ಟಿ ನಕಲಿಯಾಗಿರುವುದು ಪತ್ತೆಯಾಗಿತ್ತು.

BIG NEWS : ನೀರಾವರಿ ಇಲಾಖೆ ಹುದ್ದೆ ಹಗರಣ : `CCB'ಯಿಂದ ನಕಲಿ ಅಂಕಪಟ್ಟಿ ನೀಡಿದ್ದ 48 ಜನರು ಅರೆಸ್ಟ್ ! BIG NEWS: 48 people arrested for submitting fake marksheets from CCB in irrigation department post scam
Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.